alex Certify ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ : ಅನ್ಯಕೋಮಿನ ಜೋಡಿ ಮೇಲೆ ಹಲ್ಲೆಗೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ : ಅನ್ಯಕೋಮಿನ ಜೋಡಿ ಮೇಲೆ ಹಲ್ಲೆಗೆ ಯತ್ನ

ಮಂಗಳೂರು : ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆಸಿದ್ದು, ಅನ್ಯಕೋಮಿನ ಜೋಡಿ ಮೇಲೆ ಹಲ್ಲೆಗೆ ಯತ್ನ ನಡೆದ ಘಟನೆ ವರದಿಯಾಗಿದೆ.

ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ಈ ಘಟನೆ ನಡೆದಿದೆ. ಅನ್ಯಕೋಮಿನ ಯುವಕನ ಜೊತೆ ಯುವತಿ ನಿಂತಿದ್ದನ್ನು ಪ್ರಶ್ನೆ ಮಾಡಿದ ಹಿಂದೂ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಬರುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...