alex Certify ಮಲ್ಪೆ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ : ಪ್ರವಾಸಿಗರನ್ನೇ ಅಟ್ಟಾಡಿಸಿ ಹೊಡೆದ ಟೂರಿಸ್ಟ್ ಬೋಟ್ ಸಿಬ್ಬಂದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಲ್ಪೆ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ : ಪ್ರವಾಸಿಗರನ್ನೇ ಅಟ್ಟಾಡಿಸಿ ಹೊಡೆದ ಟೂರಿಸ್ಟ್ ಬೋಟ್ ಸಿಬ್ಬಂದಿ

ಉಡುಪಿ : ಮಲ್ಪೆ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿರುವ ಬಗ್ಗೆ ವರದಿಯಾಗಿದ್ದು, ಟೂರಿಸ್ಟ್ ಬೋಟ್ ಸಿಬ್ಬಂದಿ ಪ್ರವಾಸಿಗರನ್ನೇ ಅಟ್ಟಾಡಿಸಿ ಹೊಡೆದಿದ್ದಾರೆ. ಸದ್ಯ, ಈ ವಿಡಿಯೋ ವೈರಲ್ ಆಗಿದೆ.

ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯಾವ ಕಾರಣಕ್ಕೆ ಸಿಬ್ಬಂದಿ ಈ ರೀತಿ ವರ್ತಿಸಿದ್ದರೂ ಎಂಬುದು ಗೊತ್ತಾಗಿಲ್ಲ. ಟೂರಿಸ್ಟ್ ಬೋಟ್ ಸಿಬ್ಬಂದಿ ಪ್ರವಾಸಿಗರನ್ನು ಬೆರೆಸಾಡಿ ಹೊಡೆದ ದೃಶ್ಯಗಳು ಹರಿದಾಡುತ್ತಿದೆ.

ಸಾವಿರಾರು ಪ್ರವಾಸಿಗರ ನಡುವೆಯೇ ಸಿಬ್ಬಂದಿ ನೈತಿಕ ಪೊಲೀಸ್ ಗಿರಿ ನಡೆಸಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿದೆ. ನಿನ್ನೆ ಬುಧವಾರ ಸಂಜೆ ಈ ಘಟನೆ ನಡೆದಿದೆ ಎನ್ನಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...