alex Certify BIG NEWS: ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಮೂವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಮೂವರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಪಣಂಬೂರು ಬೀಚ್ ಬಳಿ ಅನ್ಯಕೋಮಿನ ಯುವಕ-ಯುವತಿಯನ್ನು ತಡೆದು ವಿಚಾರಣೆ ಮಾಡಿ ಕಿರಿಕ್ ಮಾಡಿದ್ದಾರೆ. ಈ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ.

ಮಂಗಳೂರು ಹೊರವಲಯದ ಪಣಂಬೂರು ಬೀಚ್ ಗೆ ಕೇರಳ ಮೂಲದ ಯುವಕ ಹಾಗೂ ಬೆಂಗಳೂರು ಮೂಲದ ಯುವತಿ ಆಗಮಿಸಿದ್ದರು. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಯುವಕ-ಯುವತಿಯನ್ನು ತಡೆದು ಗಲಾಟೆ ಮಾಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಪಣಂಬೂರು ಪೊಲೀಸರು ಮೂರು ಜನ ರಾಮ ಸೇನೆ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...