alex Certify ಮತ್ತಷ್ಟು ಜನಸ್ನೇಹಿ ಆದ ಪೊಲೀಸ್ ಇಲಾಖೆ : ಇನ್ಮುಂದೆ `QR’ ಕೋಡ್ ಸ್ಕ್ಯಾನ್ ಮಾಡಿ ದೂರು ನೀಡಬಹುದು! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತಷ್ಟು ಜನಸ್ನೇಹಿ ಆದ ಪೊಲೀಸ್ ಇಲಾಖೆ : ಇನ್ಮುಂದೆ `QR’ ಕೋಡ್ ಸ್ಕ್ಯಾನ್ ಮಾಡಿ ದೂರು ನೀಡಬಹುದು!

ಬೆಂಗಳೂರು : ಪೊಲೀಸ್ ಇಲಾಖೆ ಮತ್ತಷ್ಟು ಜನಸ್ನೇಹಿಯಾಗುತ್ತಿದ್ದು, ಜನರ ಸಮಸ್ಯೆಗಳನ್ನು ಆಲಿಸಲು ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿ ಮಹತ್ವದ ಕ್ರಮ ಕೈಗೊಂಡಿದೆ.

ಹೌದು. ಸಾರ್ವಜನಿಕರು ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಲು ಹಿಂಜರಿಯುವುದು ಸಾಮಾನ್ಯ. ಹಾಗಾಗಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲು ‘ ಲೋಕ ಸ್ಪಂದನ’ ಎಂಬ ಕ್ಯೂ ಆರ್ ಕೋಡ್ ಆ್ಯಪ್ ಗಳನ್ನು ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿದೆ. ಇದನ್ನು ಸ್ಕ್ಯಾನ್ ಮಾಡಿ ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿದೆ.

ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಟ್ವೀಟ್ ಮೂಲಕ ಜನರಿಗೆ ಮಾಹಿತಿ ನೀಡಿದ್ದಾರೆ. QR ಕೋಡ್ ಆಧಾರಿತ ಸಾರ್ವಜನಿಕ ಅಭಿಪ್ರಾಯ ಸಂಗ್ರಹಣೆಯ ವ್ಯವಸ್ಥೆಯನ್ನು ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿದೆ. ಸಾರ್ವಜನಿಕರು ಈ ಮೂಲಕ ನಮ್ಮ ಸೇವೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಮತ್ತು ಸರಳವಾಗಿ ತಂತ್ರಜ್ಞಾನ ಉಪಯೋಗಿಸಿ ನೀಡಬಹುದಾಗಿದೆ. ಇದರಿಂದ ನಾವು ಪೊಲೀಸ್ ವ್ಯವಸ್ಥೆಯನ್ನು ಇನ್ನೂ ಉತ್ತಮಪಡಿಸಲು ಸಹಾಯವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se