alex Certify BREAKING : ದಾವಣಗೆರೆಯಲ್ಲಿ ಕಲುಷಿತ ನೀರು ಸೇವಿಸಿ 25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದಾವಣಗೆರೆಯಲ್ಲಿ ಕಲುಷಿತ ನೀರು ಸೇವಿಸಿ 25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು.!

ದಾವಣಗೆರೆ : ಕಲುಷಿತ ನೀರು ಸೇವಿಸಿ 25 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ದಾವಣಗೆರೆ ಜಿಲ್ಲೆಯ ಜೋಳದಾಳ ಗ್ರಾಮದಲ್ಲಿ ನಡೆದಿದೆ.

ಗ್ರಾಮಕ್ಕೆ ಸರಬರಾಜು ಆಗುವ ನೀರು ಕಲುಷಿತಗೊಂಡು ಅದನ್ನು ಸೇವಿಸಿ 25 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಸ್ವಸ್ಥಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...