alex Certify BREAKING : ತುಮಕೂರಿನಲ್ಲಿ ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತುಮಕೂರಿನಲ್ಲಿ ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ತುಮಕೂರು : ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, , ಭಾನುವಾರ ಗಣೇಶ ವಿಸರ್ಜನೆ ವೇಳೆ ಪ್ರಸಾದ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 25 ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡಿದ್ದು, 6 ಮಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...