alex Certify ರಾಜ್ಯದಲ್ಲಿ ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ : ಸಚಿವ ಈಶ್ವರ ಖಂಡ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ : ಸಚಿವ ಈಶ್ವರ ಖಂಡ್ರೆ

ಬೆಳಗಾವಿ :: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದು ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ವಿಧಾನಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯೆ ಡಾ.ತೇಜಸ್ವಿನಿ ಗೌಡ ಅವರು, ಆನೆ ಹಾವಳಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆನೆಗಳು ಜನವಸತಿ ಪ್ರದೇಶಕ್ಕೆ ಬರುವುದನ್ನು ತಡೆಯಲು ಅನೆ ಕಂದಕ ನಿರ್ಮಾಣ, ರೇಲ್ವೇ ಬ್ಯಾರಿಕೇಡ್‌ಗಳ ಅಳವಡಿಕೆಯನ್ನು ಮಾಡಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...