alex Certify ರಾಜ್ಯದಲ್ಲಿ ಮತದಾನ ಆರಂಭ: ಸಂಜೆ 6 ರವರೆಗೆ ಅವಕಾಶ; ಮಧ್ಯಾಹ್ನ ಮಳೆ ಸಾಧ್ಯತೆ; ಬೆಳಿಗ್ಗೆಯೇ ಮತದಾನ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಮತದಾನ ಆರಂಭ: ಸಂಜೆ 6 ರವರೆಗೆ ಅವಕಾಶ; ಮಧ್ಯಾಹ್ನ ಮಳೆ ಸಾಧ್ಯತೆ; ಬೆಳಿಗ್ಗೆಯೇ ಮತದಾನ ಮಾಡಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಸಂಜೆ 6 ಗಂಟೆವರೆಗೆ ಮತದಾನ ಮಾಡಬಹುದಾಗಿದೆ.

ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ನಂತರ ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಮಳೆ ಬರುವ ಸಾಧ್ಯತೆ ಇರುವುದರಿಂದ ಬೆಳಗ್ಗೆ ಮತದಾನ ಮಾಡುವುದು ಸೂಕ್ತ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...