alex Certify SHOCKING: ಪುತ್ರನಿಂದಲೇ ಪೈಶಾಚಿಕ ಕೃತ್ಯ: ತಾಯಿ ಮೇಲೆಯೇ ಅತ್ಯಾಚಾರಕ್ಕೆ ಯತ್ನ, ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಪುತ್ರನಿಂದಲೇ ಪೈಶಾಚಿಕ ಕೃತ್ಯ: ತಾಯಿ ಮೇಲೆಯೇ ಅತ್ಯಾಚಾರಕ್ಕೆ ಯತ್ನ, ಕೊಲೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ಕಾಮುಕನೊಬ್ಬ ತಾಯಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ವಿರೋಧ ವ್ಯಕ್ತಪಡಿಸಿದ ವೇಳೆ ಕತ್ತುಹಿಸುಕಿ ತಾಯಿಯನ್ನೇ ಕೊಲೆ ಮಾಡಿದ್ದಾನೆ.

ಅ. 26ರಂದು ರಾತ್ರಿ ಘಟನೆ ನಡೆದಿದ್ದು, ಮೂರು ದಿನಗಳ ನಂತರ ಬೆಳಕಿಗೆ ಬಂದಿದೆ. ತಾಯಿ ಮೇಲೆ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಅವರು ವಿರೋಧಿಸಿದಾಗ ಕತ್ತು ಹಿಸುಕಿ ಕೊಲೆ ಮಾಡಿ ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾನೆ.

ಮನೆ ಬಳಿ ವಾಸನೆ ಬಂದು ಪರಿಶೀಲನೆ ನಡೆಸಿದಾಗ ವಿಚಾರ ಬೆಳಕಿಗೆ ಬಂದಿದೆ. ಬಜಪೆ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಡೆದ ಘಟನೆ ಬಗ್ಗೆ ಹೇಳಿದ್ದಾನೆ. ಆತನನ್ನು ಅ.30 ರಂದು ಸಂಜೆ ಬಂಧಿಸಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...