alex Certify BREAKING : ಬೆಂಗಳೂರಲ್ಲಿ ಧಾರುಣ ಘಟನೆ ; 2 ವರ್ಷದ ಮಗು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಧಾರುಣ ಘಟನೆ ; 2 ವರ್ಷದ ಮಗು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು : ಬೆಂಗಳೂರಲ್ಲಿ ಮಗು ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೆಆರ್ ಪುರಂ ಠಾಣೆ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ನಡೆದಿದೆ.

ಕೌಟುಂಬಿಕ ಕಲಹಕ್ಕೆ ಮನನೊಂದು ತಾಯಿ ತನ್ನ ಮಗುವನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. 2 ವರ್ಷದ ಮಗು ಶೃತಿಕಾ ಮೃತಪಟ್ಟಿದೆ. ತಾಯಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ.

ಮಾರ್ಚ್ 17 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಂಧ್ರಪ್ರದೇಶದ ಚಿತ್ತೂರು ಮೂಲದ ದಂಪತಿ 3 ತಿಂಗಳ ಹಿಂದೆ ಬೆಂಗಳೂರಿಗೆ  ಬಂದು ನೆಲೆಸಿದ್ದರು. ಗಂಡನ ಜೊತೆ ಜಗಳ ಮಾಡಿಕೊಂಡ ಹೆಂಡತಿ 2 ವರ್ಷದ ಮಗುವನ್ನು ಕೊಂದು ತಾನೂ ಕೂಡ ಚಾಕುವಿನಿಂದ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...