alex Certify SHOCKING NEWS: ತಾಯಿ-ಮಗಳಿಂದ ದುಡುಕಿನ ನಿರ್ಧಾರ: ನದಿಗೆ ಹಾರಿ ಇಬ್ಬರೂ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ತಾಯಿ-ಮಗಳಿಂದ ದುಡುಕಿನ ನಿರ್ಧಾರ: ನದಿಗೆ ಹಾರಿ ಇಬ್ಬರೂ ಆತ್ಮಹತ್ಯೆ

ಕಲಬುರ್ಗಿ: ತಾಯಿ ಹಾಗೂ ಮಗಳು ಇಬ್ಬರೂ ಕಣಿಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ನಲ್ಲಿ ನಡೆದಿದೆ.

ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ ಹಗೂ ಮಗಳು ಇಬ್ಬರೂ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 45 ವರ್ಷದ ಸುಮಲತಾ ಹಾಗೂ ಮಗಳು 22 ವರ್ಷದ ವರ್ಷಾ ಮೃತ ದುರ್ದೈವಿಗಳು.

ಕಲಬುರ್ಗಿ ಜಿಲ್ಲೆಯ ಎಂ.ಬಿ.ನಗರ ಬಡಾವಣೆ ನಿವಾಸಿಗಳು. ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದ ತಾಯಿ ಹಾಗೂ ಮಗಳು ಈಗ ಕಣಿಗಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಬಂದಿಲ್ಲ. ಶಹಾಬಾದ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...