alex Certify BREAKING : ಚಿತ್ರದುರ್ಗದಲ್ಲಿ ಹೃದಯ ವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ತೊಟ್ಟಿಯಲ್ಲಿ ಮುಳುಗಿಸಿ ಕೊಂದು ತಾಯಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿತ್ರದುರ್ಗದಲ್ಲಿ ಹೃದಯ ವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ತೊಟ್ಟಿಯಲ್ಲಿ ಮುಳುಗಿಸಿ ಕೊಂದು ತಾಯಿ ಆತ್ಮಹತ್ಯೆ

ಚಿತ್ರದುರ್ಗ: ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಘಟ್ಟಿ ಗ್ರಾಮದಲ್ಲಿ ನಡೆದಿದೆ.

ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಕೊಂದು ಬಳಿಕ ಮಹಿಳೆ ಲತಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಲತಾ (25) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳಾದ 5 ವರ್ಷದ ಪ್ರಣೀತಾ ಹಾಗೂ ಮಗ ಜ್ಞಾನೇಶ್ವರನನ್ನು ತೊಟ್ಟಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದು, ಬಳಿಕ ನೇಣಿಗೆ ಕೊರಳೊಡ್ಡಿದ್ದಾಳೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...