alex Certify ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಕೊಲೆ ಬೆದರಿಕೆ, ಅಪರಿಚಿತನ ವಿರುದ್ಧ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಕೊಲೆ ಬೆದರಿಕೆ, ಅಪರಿಚಿತನ ವಿರುದ್ಧ ದೂರು

ಬೆಂಗಳೂರು: ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ.

ಅಪರಿಚಿತನಿಂದ ಕೊಲೆಬೆದರಿಕೆ ಹಾಕಲಾಗಿದ್ದು, ಸದಾಶಿವನಗರ ಠಾಣೆಗೆ ರೇಣುಕಾಚಾರ್ಯ ದೂರು ನೀಡಿದ್ದಾರೆ. ಬೆಳಿಗ್ಗೆಯಿಂದ 11 ಸಲ ಫೋನ್ ಮಾಡಿ ಬೆದರಿಕೆ ಹಾಕಲಾಗಿದೆ. ಅಪರಿಚಿತ ಕರೆ ಎಂದು ರೇಣುಕಾಚಾರ್ಯ ಆರಂಭದಲ್ಲಿ ರಿಸೀವ್ ಮಾಡಿರಲಿಲ್ಲ. ಮತ್ತೆ ಮತ್ತೆ ಅದೇ ನಂಬರ್ ನಿಂದ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ಏಕವಚನದಲ್ಲಿಯೇ ಬೈದಾಡಿ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದ್ದು, ರೇಣುಕಾಚಾರ್ಯ ಪೊಲೀಸರಿಗೆ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...