alex Certify BIG BREAKING: ಸೋಲಿನ ಆಘಾತದ ಬೆನ್ನಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸೋಲಿನ ಆಘಾತದ ಬೆನ್ನಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯ

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿಯ ತಮ್ಮ ನಿವಾಸದಲ್ಲಿ ಬೆಂಬಲಿಗರನ್ನು ನೋಡಿ ಕಣ್ಣೀರಿಟ್ಟ ರೇಣುಕಾಚಾರ್ಯ ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

ಪಕ್ಷದಿಂದ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. ಕೊರೋನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದೇನೆ. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರೂ ಜನ ಸೋಲಿಸಿದ್ದಾರೆ ಎಂದು ಬೆಂಬಲಿಗರ ಬಳಿ ರೇಣುಕಾಚಾರ್ಯ ನೋವು ತೋಡಿಕೊಂಡಿದ್ದಾರೆ. ಇದಕ್ಕೆ ಒಪ್ಪದ ಬೆಂಬಲಿಗರು ಅಂಥ ಮಾತು ಹೇಳಬೇಡಿ ಎಂದಿದ್ದಾರೆ.

https://fb.watch/kvYS5_1DHu/

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...