alex Certify ‘DVS’ ಬೆನ್ನಲ್ಲೇ ರಾಜಕೀಯ ನಿವೃತ್ತಿ ಘೋಷಿಸಿದ ಸಂಸದ ಶ್ರೀನಿವಾಸ್ ಪ್ರಸಾದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘DVS’ ಬೆನ್ನಲ್ಲೇ ರಾಜಕೀಯ ನಿವೃತ್ತಿ ಘೋಷಿಸಿದ ಸಂಸದ ಶ್ರೀನಿವಾಸ್ ಪ್ರಸಾದ್

ಬೆಂಗಳೂರು : ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಸದಾನಂದ ಗೌಡ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮತ್ತೋರ್ವ ಸಂಸದ ಶ್ರೀನಿವಾಸ್ ಪ್ರಸಾದ್ ಕೂಡ ನಿವೃತ್ತಿ ಘೋಷಿಸಿದ್ದಾರೆ.

ಚಾಮರಾಜನಗರ ಕ್ಷೇತ್ರದ ಸಂಸದರಾಗಿರುವ ವಿ ಶ್ರೀನಿವಾಸ್ ಪ್ರಸಾದ್ ಅವರು 2024 ರ ಮಾರ್ಚ್ 17 ರಂದು ದೊಡ್ಡ ಸಮಾವೇಶ ನಡೆಸಿ ಅಂದೇ ಅಧಿಕೃತವಾಗಿ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ್ದ ವಿ ಶ್ರೀನಿವಾಸ್ ಪ್ರಸಾದ್ ಇದು ನನ್ನ ಕೊನೆಯ ಚುನಾವಣೆ, ಇನ್ನು ಮುಂದೆ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದರು.ಮಾರ್ಚ್ 17 ಕ್ಕೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ, ನಂತರ ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...