alex Certify ಸಿದ್ಧರಾಮಯ್ಯ ನನ್ನ ಗುರು, ನಾನು ಅವರ ಶಿಷ್ಯನೇ, ಆದರೆ… ಸಚಿವ ಎಂಟಿಬಿ ನಾಗರಾಜ್ ಹೇಳಿದ್ದೇನು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯ ನನ್ನ ಗುರು, ನಾನು ಅವರ ಶಿಷ್ಯನೇ, ಆದರೆ… ಸಚಿವ ಎಂಟಿಬಿ ನಾಗರಾಜ್ ಹೇಳಿದ್ದೇನು ಗೊತ್ತಾ…?

ಕೋಲಾರ: ಸಿದ್ದರಾಮಯ್ಯನವರು ನನ್ನ ಗುರು, ನಾನು ಅವರ ಶಿಷ್ಯನೇ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ಕೋಲಾರ ಜಿಲ್ಲೆ ಮಾಲೂರಿನಲ್ಲಿ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರು ನನ್ನ ಗುರು. ನಾನು ಶಿಷ್ಯ. ಆದರೆ, ಈಗ ಗುರುವನ್ನು ಬಿಟ್ಟು ಬೇರೆ ಪಕ್ಷ ಸೇರಿದ್ದೇನೆ. ಈಗ ಬೇರೆ ಗುರು ಇದ್ದಾರೆ ಎಂದು ಹೇಳಿದ್ದಾರೆ.

ಸಿದ್ದರಾಮೋತ್ಸವಕ್ಕೆ ನನ್ನನ್ನು ಕರೆದಿಲ್ಲ. ಅವರ ಇಷ್ಟ ಮಾಡಿಕೊಳ್ಳಲಿ ಎಂದ ಅವರು, ಸಿದ್ದರಾಮಯ್ಯ ಅವರಿಗೆ ಕೋಲಾರದಿಂದ ಸ್ಪರ್ಧಿಸುವಂತೆ ಆಹ್ವಾನ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...