alex Certify BIG NEWS: ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿಗೆ ಯಾವುದೇ ಕ್ಷಣದಲ್ಲಿ ED ನೋಟಿಸ್ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿಗೆ ಯಾವುದೇ ಕ್ಷಣದಲ್ಲಿ ED ನೋಟಿಸ್ ಸಾಧ್ಯತೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಯಾವುದೇ ಕ್ಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಡಿ (ಜಾರಿ ನಿರ್ದೇಶನಾಲಯ)ಅಧಿಕಾರಿಗಳು 300 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಚಾರಣೆ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರಿಗೆ ಯಾವುದೇ ಕ್ಷಣದಲ್ಲಾದರೂ ನೋಟಿಸ್ ನೀಡುವ ಸಾಧ್ಯತೆ ಇದೆ. ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆ ಇದೆ.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆರೋಪಿಯಾಗಿದ್ದರೆ ಪತ್ನಿ ಪಾರ್ವತಿ ಎ2 ಆರೋಪಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...