alex Certify BIG NEWS: ತುಮಕೂರು ಕ್ಷೇತ್ರಕ್ಕೆ ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತುಮಕೂರು ಕ್ಷೇತ್ರಕ್ಕೆ ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರು ಸ್ಪರ್ಧಿಸಲಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯ ಕೊಡಿಗೇನಹಳ್ಳಿ ಹೋಬಳಿಯ ಗುಟ್ಟೆ ಗ್ರಾಮಕ್ಕೆ ಭೇಟಿ ನೀಡಿದ ಸಚಿವ ರಾಜಣ್ಣ ಅವರು ಮಾತನಾಡಿ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮುದ್ದಹನುಮೇಗೌಡ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡುವ ಅವಕಾಶ ಹೆಚ್ಚಿದೆ. ಪಕ್ಷದ ವರಿಷ್ಠರು ಟಿಕೆಟ್ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...