alex Certify BREAKING : 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ಮೂಡಿಗೆರೆ ‘BEO’ ಲೋಕಾಯುಕ್ತ ಬಲೆಗೆ |Lokayukta Raid | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ಮೂಡಿಗೆರೆ ‘BEO’ ಲೋಕಾಯುಕ್ತ ಬಲೆಗೆ |Lokayukta Raid

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಇಒ ಹೇಮಂತ್  ರಾಜ್  ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

ಅನುಕಂಪದ ಆಧಾರದ ಮೇಲೆ  ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ಬಿಇಒ ಹೇಮಂತ್  ರಾಜ್  10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಲೋಕಾಯುಕ್ತರಿಗೆ ದೂರು ಸಲ್ಲಿಕೆಯಾಗಿದ್ದು, ಹಣ ಸ್ವೀಕರಿಸುವಾಗ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದ್ಯ ಬಿಇಒ  ಹೇಮಂತ್  ರಾಜ್ಅವರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...