alex Certify BREAKING NEWS : ತಲೆ ಮೇಲೆ ಕಲ್ಲು ಎತ್ತಿಹಾಕಿ ಮಗನಿಂದಲೇ ತಂದೆಯ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ತಲೆ ಮೇಲೆ ಕಲ್ಲು ಎತ್ತಿಹಾಕಿ ಮಗನಿಂದಲೇ ತಂದೆಯ ಬರ್ಬರ ಹತ್ಯೆ

ಬೆಂಗಳೂರು : ಪಾಪಿ ಮಗನೋರ್ವ ತಂದೆಯ ಮೇಲೆಯೇ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇತ್ತೀಚೆಗೆ ಮಗಳೇ ತಾಯಿಯನ್ನು ಕೊಲೆ ಮಾಡಿ ಶವವನ್ನು ಸೂಟ್ ಕೇಸ್ ನಲ್ಲಿ ಪೊಲೀಸ್ ಠಾಣೆಗೆ ತಂದ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ದಾರುಣ ಘಟನೆ ನಡೆದಿದೆ.

ತಂದೆ ಗಂಗರಾಜು ಅಲಿಯಾಸ್ ರಾಜು ಎಂಬುವವರು ಮನೆ ಹೊರಗಡೆ ಮಲಗಿದ್ದರು. ಈ ವೇಳೆ ಪುತ್ರ ಚೇತನ್ ಎಂಬಾತ ಮಲಗಿದ್ದ ತಂದೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಮಾಗಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...