alex Certify BREAKING NEWS: ಮೊಹರಂ ಮೆರವಣಿಗೆಯಲ್ಲೇ ಘೋರ ದುರಂತ, ವಿದ್ಯುತ್ ಸ್ಪರ್ಶಿಸಿ ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮೊಹರಂ ಮೆರವಣಿಗೆಯಲ್ಲೇ ಘೋರ ದುರಂತ, ವಿದ್ಯುತ್ ಸ್ಪರ್ಶಿಸಿ ಇಬ್ಬರ ಸಾವು

ರಾಯಚೂರು: ಮೊಹರಂ ಮೆರವಣಿಗೆಯ ವೇಳೆ ವಿದ್ಯುತ್ ಸ್ಪರ್ಶದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ದೇವರನ್ನು ಹೊತ್ತುಕೊಂಡಿದ್ದ ಛತ್ರಿಗೆ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ.

ದೇವರನ್ನು ಹೊತ್ತುಕೊಂಡಿದ್ದ 50 ವರ್ಷದ ಹುಸೇನ್ ಸಾಬ್ ಮತ್ತು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಸಂತೆಕೆಲ್ಲೂರಿನಲ್ಲಿ ಮೊಹರಂ ಮೆರವಣಿಗೆಯ ವೇಳೆ ಈ ಘಟನೆ ನಡೆದಿದೆ. ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಸಮತೆಕೆಲ್ಲೂರಿನಲ್ಲಿ ನಡೆದ ಮೊಹರಂ ಮೆರವಳಿಗೆ ಸಂದರ್ಭದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಮಸ್ಕಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...