alex Certify BIG BREAKING: ತಾಲಿಬಾನ್ ಸರ್ಕಾರ ಅಸ್ತಿತ್ವಕ್ಕೆ, ಪ್ರಧಾನಿಯಾಗಿ ಮುಲ್ಲಾ ಹಸನ್ ಅಖುಂದಾ -ಹಕ್ಕಾನಿಗಳಿಗೆ ಪ್ರಮುಖ ಖಾತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ತಾಲಿಬಾನ್ ಸರ್ಕಾರ ಅಸ್ತಿತ್ವಕ್ಕೆ, ಪ್ರಧಾನಿಯಾಗಿ ಮುಲ್ಲಾ ಹಸನ್ ಅಖುಂದಾ -ಹಕ್ಕಾನಿಗಳಿಗೆ ಪ್ರಮುಖ ಖಾತೆ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹೊಸ ಸರ್ಕಾರದಲ್ಲಿ ಹಕ್ಕಾನಿಗಳಿಗೆ ಪ್ರಮುಖ ಖಾತೆಗಳನ್ನು ನೀಡಲಾಗಿದೆ.

ಆಫ್ಘಾನಿಸ್ತಾನದ ನೂತನ ಪ್ರಧಾನಿಯಾಗಿ ಮುಲ್ಲಾ ಮೊಹಮ್ಮದ್ ಹಸನ್ ಅಖುಂದಾನನ್ನು ನೇಮಕ ಮಾಡಲಾಗಿದೆ. ಮುಲ್ಲಾ ಬರಾದರ್ ಅಖುಂದಾ ಉಪ ಪ್ರಧಾನಿಯಾಗಿದ್ದಾರೆ. ಅವರಿಗೆ ವಿದೇಶಾಂಗ ಇಲಾಖೆ ನೀಡಲಾಗಿದೆ.

ಸಿರಾಜುದ್ದೀನ್ ಹಕ್ಕಾನಿಗೆ ಒಳಾಡಳಿತ ಸಚಿವ ಸ್ಥಾನ ನೀಡಲಾಗಿದ್ದು, ಮುಲ್ಲಾ ಯಾಕೂಬ್ ಓಮರ್ ರಕ್ಷಣಾ ಸಚಿವರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...