alex Certify ಅಮರಾವತಿ ಎಕ್ಸ್ ಪ್ರೆಸ್ ರೈಲು-ಲಾರಿ ಭೀಕರ ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಮರಾವತಿ ಎಕ್ಸ್ ಪ್ರೆಸ್ ರೈಲು-ಲಾರಿ ಭೀಕರ ಅಪಘಾತ

ಮುಂಬೈ-ಅಮರಾವತಿ ಎಕ್ಸ್ ಪ್ರೆಸ್ ರೈಲು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಾನೆ ಬೋದ್ ವಡ್ ರೈಲು ನಿಲ್ದಣ ಬಳಿ ನಡೆದಿದೆ.

ರೈಲ್ವೆ ಗೇಟ್ ಹಾಕಿದ್ದರೂ ಕೂಡ ವೇಗವಾಗಿ ಬಂದ ಲಾರಿ ರೈಲ್ವೆ ಹಳಿಗಳ ಮೇಲೆ ಸಿಲುಕಿಕೊಂಡಿತ್ತು. ಈ ವೇಳೆ ಬಂದ ಮುಂಬೈ-ಅಮರಾವತಿ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆದರೆ ಅಪಘಾತದಿಂದಾಗಿ 6 ಗಂಟೆಗಳ ಕಾಲ ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...