alex Certify BREAKING NEWS: ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 9 ಜನರಿಗೆ ಗಂಭೀರ ಗಾಯ; ಇಬ್ಬರ ಸ್ಥಿತಿ ಚಿಂತಾಜನಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 9 ಜನರಿಗೆ ಗಂಭೀರ ಗಾಯ; ಇಬ್ಬರ ಸ್ಥಿತಿ ಚಿಂತಾಜನಕ

ಮುಂಬೈ: ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು, 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಬಾಂದ್ರಾದ ಟರ್ಮಿನಲ್ ರೈಲು ನಿಲ್ದಾಣದಲ್ಲಿ ಬಾಂದ್ರಾ-ಗೋರಖ್ ಪುರ ಮಾರ್ಗದ ರೈಲು ಹತ್ತಲೆಂದು ಏಕಾಏಕಿ ಜನರು ನುಗ್ಗಿದ್ದು, ಈ ವೇಳೆ ಕಾಲ್ತುಳಿತ ಸಂಭವಿಸಿದೆ.

ಘಟನೆಯಲ್ಲಿ 9 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ತಕ್ಷಣ ಗಾಯಾಳುಗಳನ್ನು ಮುಂಬೈನ ಬಾಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...