alex Certify BREAKING NEWS: ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಕುಸಿದು ಇಬ್ಬರ ಸಾವು, 7 ಜನರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಕುಸಿದು ಇಬ್ಬರ ಸಾವು, 7 ಜನರಿಗೆ ಗಾಯ

ಮುಂಬೈ: ಮುಂಬೈನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ನವಿಮುಂಬೈನಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು 7 ಜನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ನವಿ ಮುಂಬೈನ ನೆರೂಲ್ ಪ್ರದೇಶದ ಸೆಕ್ಟರ್ 17 ರಲ್ಲಿ ಕಟ್ಟಡ ಕುಸಿದು ದುರಂತ ಸಂಭವಿಸಿದೆ. ವರದಿಗಳ ಪ್ರಕಾರ, ಜಿಮ್ಮಿ ಪಾರ್ಕ್‌ ಹಾಲ್ ಪ್ರದೇಶದ 5 ರಿಂದ 1 ನೇ ಮಹಡಿಯವರೆಗಿನ ವಸತಿ ಸಂಕೀರ್ಣ ಕುಸಿದಿದೆ. ನೆರೂಲ್, ಬೇಲಾಪುರ್, ವಾಶಿ ಮತ್ತು ಕೋಪರ್ಖೈರನ್ಸ್ ಪ್ರದೇಶದ ರಕ್ಷಣಾ ತಂಡಗಳು ಸ್ಥಳದಲ್ಲಿವೆ. ಅವಶೇಷಗಳಡಿ ಸಿಲುಕಿದವರಿಗಾಗಿ ರಕ್ಷಣಾ ಕಾರ್ಯ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...