alex Certify BREAKING: ಮನೆಗೆ ಬೆಂಕಿ ತಗುಲಿ ಘೋರ ದುರಂತ: ಕುಟುಂಬದ 5 ಮಂದಿ ಸಜೀವದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮನೆಗೆ ಬೆಂಕಿ ತಗುಲಿ ಘೋರ ದುರಂತ: ಕುಟುಂಬದ 5 ಮಂದಿ ಸಜೀವದಹನ

ಮುಂಬೈ: ಮಹಾರಾಷ್ಟ್ರದ ಮುಂಬೈನ ಚೆಂಬೂರ್ ಪ್ರದೇಶದ ಕಟ್ಟಡವೊಂದರಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಐವರು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ.

ಬೆಳಗ್ಗೆ 5 ಗಂಟೆ ಸುಮಾರಿಗೆ ಗ್ರೌಂಡ್ ಪ್ಲಸ್ ಒನ್(ಜಿ+1) ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿಯ ಪ್ರಕಾರ, ಬೆಂಕಿ ಮೀಟರ್ ಬಾಕ್ಸ್‌ ಗೆ ತಗುಲಿತು ಮತ್ತು ಶೀಘ್ರದಲ್ಲೇ ಕಟ್ಟಡದ ಇತರ ಭಾಗಗಳಿಗೆ ಹರಡಿದೆ. ನೆಲ ಮಹಡಿಯಲ್ಲಿ ಅಂಗಡಿಯಿದ್ದು, ಮೇಲಿನ ಮಹಡಿಯಲ್ಲಿ ಕುಟುಂಬ ವಾಸವಾಗಿತ್ತು.

ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...