alex Certify BREAKING: ಫಿಲ್ಮ್ ಸ್ಟುಡಿಯೋದಲ್ಲಿ ಭಾರಿ ಅಗ್ನಿ ಅವಘಡ – ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಫಿಲ್ಮ್ ಸ್ಟುಡಿಯೋದಲ್ಲಿ ಭಾರಿ ಅಗ್ನಿ ಅವಘಡ – ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

ಮುಂಬೈ: ಗೋರೇಗಾಂವ್ ಬಂಗೂರ್ ನಗರ ಪ್ರದೇಶದ ಫಿಲ್ಮ್ ಸ್ಟುಡಿಯೋದಲ್ಲಿ ಮಂಗಳವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ.

ಮಲಾಡ್ ಇನೋರ್ಬಿಟ್ ಹಿಂಭಾಗದ ತೆರೆದ ಮೈದಾನದಲ್ಲಿರುವ ಫಿಲ್ಮ್ ಸೆಟಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಯಾವುದೇ ಸಾವು ನೋವು ಸಂಭವಿಸಿಲ್ಲ. 8 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...