alex Certify ಬಂಧನ ಭೀತಿಯಿಂದ ನಟಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಧನ ಭೀತಿಯಿಂದ ನಟಿ ಆತ್ಮಹತ್ಯೆ

ಮುಂಬಯಿ: NCB ಅಧಿಕಾರಿಗಳ ಸೋಗಿನಲ್ಲಿ ಕಿಡಿಗೇಡಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಬೆದರಿದ ಭೋಜ್ ಪುರಿ ನಟಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈನಲ್ಲಿ ನಡೆದಿದೆ.

ಮುಂಬೈನ ಸಾಂತಾಕ್ರೂಜ್ ನಲ್ಲಿರುವ ಹೋಟೆಲ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯ ಮೇಲೆ ನಕಲಿ NCB ಅಧಿಕಾರಿಗಳು ದಾಳಿ ಮಾಡಿದ್ದಾರೆ. NCB ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿದ್ದ ಕೆಲವರು ಭೋಜ್ ಪುರಿ ಸಿನಿಮಾಗಳಲ್ಲಿ ಅಭಿನಯಿಸಿದ 28 ವರ್ಷದ ನಟಿ ಮತ್ತು ಆಕೆಯ ಸಹಚರರನ್ನು ಬಂಧಿಸುವುದಾಗಿ ಬೆದರಿಸಿದ್ದಾರೆ.

ಬಳಿಕ 20 ಲಕ್ಷ ರುಪಾಯಿ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ನಕಲಿ NCB ಅಧಿಕಾರಿಗಳ ಕಿರುಕುಳದಿಂದ ಹೆದರಿದ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಕಲಿ NCB ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...