alex Certify 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಕೆಂಪಣ್ಣ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಕೆಂಪಣ್ಣ ಅರೆಸ್ಟ್

ಬೆಂಗಳೂರು: ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಸೇರಿದಂತೆ ನಾಲ್ವರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸೇರಿದಂತೆ 19 ಮಂದಿ ವಿರುದ್ಧ ಸಚಿವ ಮುನಿರತ್ನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.

ಸಚಿವ ಮುನಿರತ್ನ ಸೇರಿದಂತೆ ಹಲವರು ಹಣ ಕೇಳುತ್ತಾರೆ ಎಂದು ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...