alex Certify ಮಚ್ಚಿನಿಂದ ಕೊಚ್ಚಿ ವಿದ್ಯಾರ್ಥಿನಿ ಬರ್ಬರ ಹತ್ಯೆ, ಬೆಚ್ಚಿಬಿದ್ದ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಚ್ಚಿನಿಂದ ಕೊಚ್ಚಿ ವಿದ್ಯಾರ್ಥಿನಿ ಬರ್ಬರ ಹತ್ಯೆ, ಬೆಚ್ಚಿಬಿದ್ದ ಜನ

ಗುಂಟೂರು: ಮಚ್ಚಿನಿಂದ ಕೊಚ್ಚಿ ಬಿಟೆಕ್ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆಂಧ್ರಪ್ರದೇಶದ ಗುಂಟೂರು ನಗರದಲ್ಲಿ ಘಟನೆ ನಡೆದಿದೆ.

ನಲ್ಲಪೂ ರಮ್ಯಾ ಹತ್ಯೆಯಾದ ಯುವತಿ ಎಂದು ಗುರುತಿಸಲಾಗಿದೆ. ಆಕೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ಯುವಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...