alex Certify ಬೇಕರಿ ಹಿಂಭಾಗದಲ್ಲೇ ಮಹಿಳೆಯ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಕರಿ ಹಿಂಭಾಗದಲ್ಲೇ ಮಹಿಳೆಯ ಬರ್ಬರ ಹತ್ಯೆ

ಬೆಂಗಳೂರು: ಹಳೆಚಂದಾಪುರದಲ್ಲಿ ನೇಪಾಳ ಮೂಲದ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹಳೆಚಂದಾಪುರದಲ್ಲಿ ಘಟನೆ ನಡೆದಿದೆ.

ಟಿಎಸ್ ಗ್ರಾಂಡ್ ಬೇಕರಿ ಹಿಂಭಾಗ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಪತಿಯೇ ಪತ್ನಿಯನ್ನು ಕೊಲೆಗೈದು ಪರಾರಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಸೂರ್ಯನಗರ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...