alex Certify BIG BREAKING: ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದ ಜನ, ನಗರಸಭೆ ಸದಸ್ಯನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದ ಜನ, ನಗರಸಭೆ ಸದಸ್ಯನ ಬರ್ಬರ ಹತ್ಯೆ

ಕೋಲಾರ: ಕೋಲಾರ ಜಿಲ್ಲೆ ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಇಂದು ಬೆಳಗ್ಗೆ ದೇವಾಲಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮುತ್ಯಾಲಪೇಟೆಯ ಗಂಗಮ್ಮ ದೇಗುಲಕ್ಕೆ ಜಗನ್ ಮೋಹನ್ ತೆರಳುತಿದ್ದರು. ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಜಗನ್ ಮೋಹನ್ ಸಾವನ್ನಪ್ಪಿದ್ದಾರೆ. ಕೊಲೆಯಾದ ಜಗನ್ ಮೋಹನ್ ಕೊತ್ತನೂರು ಮಂಜುನಾಥ್ ಬೆಂಬಲಿಗನಾಗಿದ್ದಾನೆ. ಮುಳಬಾಗಿಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...