alex Certify ಯುವತಿ ಕತ್ತು ಕೊಯ್ದು ಹತ್ಯೆ: ಬೆಚ್ಚಿಬಿದ್ದ ಸಾರ್ವಜನಿಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿ ಕತ್ತು ಕೊಯ್ದು ಹತ್ಯೆ: ಬೆಚ್ಚಿಬಿದ್ದ ಸಾರ್ವಜನಿಕರು

ಬೆಂಗಳೂರು: ದಿಬ್ಬೂರು ಬಳಿ ಖಾಸಗಿ ಲೇಔಟ್ ನಲ್ಲಿ ಯುವತಿ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ದಿಬ್ಬೂರು ಗ್ರಾಮದ ಬಳಿ ಘಟನೆ ನಡೆದಿದೆ.

ಖಾಸಗಿ ಲೇಔಟ್ ನ ನಿರ್ಜನ ಪ್ರದೇಶದಲ್ಲಿ ಯುವತಿಯ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಯುವತಿಯ ಶವ ಕಂಡು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...