alex Certify BREAKING: ದೀಪಾವಳಿ ದಿನವೇ ಹರಿದ ನೆತ್ತರು: ಮಚ್ಚು, ಲಾಂಗ್ ನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದೀಪಾವಳಿ ದಿನವೇ ಹರಿದ ನೆತ್ತರು: ಮಚ್ಚು, ಲಾಂಗ್ ನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ದೀಪಾವಳಿ ದಿನವೇ ಶಿವಮೊಗ್ಗದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುಡ್ಡೆಕಲ್ ಫ್ಲೈ ಓವರ್ ಬಳಿ ಘಟನೆ ನಡೆದಿದೆ.

ಕೊಲೆಯಾದ ಯುವಕನನ್ನು ಮಲ್ಲೇಶ್(35) ಎಂದು ಗುರುತಿಸಲಾಗಿದೆ. ಗುಡ್ಡೇಕಲ್ ಸಿದ್ದೇಶ್ವರ ನಗರದ ವೈನ್ ಸ್ಟೋರ್ ಬಳಿ ಹತ್ಯೆ ನಡೆದಿದೆ. ಸ್ಥಳಕ್ಕೆ ಕೋಟೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...