alex Certify SHOCKING: ಮಚ್ಚಿನಿಂದ ಕೊಚ್ಚಿ ಪತ್ನಿ, ಮಗನ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಮಚ್ಚಿನಿಂದ ಕೊಚ್ಚಿ ಪತ್ನಿ, ಮಗನ ಹತ್ಯೆ

ತುಮಕೂರು: ಮಾವಿನಹಳ್ಳಿಯಲ್ಲಿ ಪತಿಯಿಂದಲೇ ಪತ್ನಿ, ಮಗನ ಹತ್ಯೆ ನಡೆದಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಮಾವಿನಹಳ್ಳಿಯಲ್ಲಿ ಘಟನೆ ನಡೆದಿದೆ.

26 ವರ್ಷದ ಕಾವ್ಯಾ ಮತ್ತು 4 ವರ್ಷದ ಜೀವನ್ ಹತ್ಯೆಯಾದವರು ಎಂದು ಹೇಳಲಾಗಿದೆ. ಮಚ್ಚಿನಿಂದ ಕೊಚ್ಚಿ ಅವರನ್ನು ಹತ್ಯೆ ಮಾಡಲಾಗಿದ್ದು, ಆರೋಪಿ ಮೋಹನ್ ಕುಮಾರ್ ಕೃತ್ಯವೆಸಗಿದ್ದಾನೆ ಎಂದು ಹೇಳಲಾಗಿದೆ. ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...