alex Certify ಪ್ರತಿದಿನ ಕುಡಿದು ಬಂದು ಗಲಾಟೆ ಮಾಡ್ತಿದ್ದ ಪತಿಯಿಂದಲೇ ಘೋರ ಕೃತ್ಯ: ಮಾರಕಾಸ್ತ್ರದಿಂದ ಹೊಡೆದು ಪತ್ನಿ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿದಿನ ಕುಡಿದು ಬಂದು ಗಲಾಟೆ ಮಾಡ್ತಿದ್ದ ಪತಿಯಿಂದಲೇ ಘೋರ ಕೃತ್ಯ: ಮಾರಕಾಸ್ತ್ರದಿಂದ ಹೊಡೆದು ಪತ್ನಿ ಕೊಲೆ

ಕಲಬುರಗಿ: ಮಾರಕಾಸ್ತ್ರದಿಂದ ಹೊಡೆದು ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಕಲ್ಬುರ್ಗಿ ಜಿಲ್ಲೆ ಕಾಳಗಿ ತಾಲೂಕಿನ ಟೆಂಗಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಈರಮ್ಮ(40) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ನಿನ್ನೆ ಮಧ್ಯಾಹ್ನ ಮನೆ ಕೆಲಸ ಮಾಡುತ್ತಿದ್ದಾಗ ಈರಮ್ಮ ಅವರನ್ನು ಕೊಲೆ ಮಾಡಲಾಗಿದೆ. ಪ್ರತಿನಿತ್ಯ ಕುಡಿದು ಬಂದು ಪತಿ ಶಿವಯ್ಯ ಪತ್ನಿಯೊಂದಿಗೆ ಗಲಾಟೆ ಮಾಡುತ್ತಿದ್ದ. ನಿನ್ನೆ ಗಲಾಟೆ ವೇಳೆ ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ್ದಾನೆ. ಆರೋಪಿ ಶಿವಯ್ಯನನ್ನು ಕಾಳಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಳಜಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...