alex Certify BREAKING: ಮಾರಕಾಸ್ತ್ರಗಳಿಂದ ಥಳಿಸಿ ಯುವಕನ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಾರಕಾಸ್ತ್ರಗಳಿಂದ ಥಳಿಸಿ ಯುವಕನ ಹತ್ಯೆ

ಧಾರವಾಡ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆಗೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನಲ್ಲಿ ನಡೆದಿದೆ.

ಕಾಶಿನಾಥ ಕಂಪ್ಲಿ(32) ಕೊಲೆಯಾದ ಯುವಕ. ಕಾಶಿನಾಥನ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.

ಗುಡಿಹಾಳ -ಮುತ್ತಗಿ ರಸ್ತೆಯಲ್ಲಿ ಉಗ್ನಿಕೇರಿ ನಿವಾಸಿ ಕಾಶಿನಾಥ ಕಂಪ್ಲಿ ಕೊಲೆ ಮಾಡಲಾಗಿದೆ. ಹಣಕಾಸಿನ ವ್ಯವಹಾರಕ್ಕಾಗಿ ಜಗಳ ತೆಗೆದು ಕೊಲೆಗೈದು ಪರಾರಿಯಾಗಿದ್ದಾರೆನ್ನಲಾಗಿದೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...