alex Certify BIG NEWS: ನಾಯಕತ್ವ ಬದಲಾವಣೆ ಬಗ್ಗೆ ಮುರುಗೇಶ್ ನಿರಾಣಿ ಹೇಳಿಕೆ; ಅವಧಿ ಪೂರ್ಣ ಯಡಿಯೂರಪ್ಪ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಯಕತ್ವ ಬದಲಾವಣೆ ಬಗ್ಗೆ ಮುರುಗೇಶ್ ನಿರಾಣಿ ಹೇಳಿಕೆ; ಅವಧಿ ಪೂರ್ಣ ಯಡಿಯೂರಪ್ಪ ಸಿಎಂ

ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಇನ್ನೆರಡು ವರ್ಷ ಯಡಿಯೂರಪ್ಪ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಇಲ್ಲ, ಯಡಿಯೂರಪ್ಪ ಅವರೇ ಅವಧಿ ಪೂರ್ಣಗೊಳಿಸಲಿದ್ದಾರೆ. ಕೋವಿಡ್ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇವೆ. ಎಲ್ಲ ಸಚಿವರು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...