
ಚಿತ್ರದುರ್ಗದ ಮುರುಘಾ ಮಠದಲ್ಲಿ ಸ್ಥಳ ಮಹಜರು ಪ್ರಕ್ರಿಯೆ ನಡೆಸಲಾಗಿದೆ. ಚಿತ್ರದುರ್ಗದ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳ ಮಹಜರು ಪ್ರಕ್ರಿಯೆ ಕೈಗೊಂಡಿದ್ದಾರೆ.
ವಿಚಾರಣೆಗಾಗಿ ಡಿವೈಎಸ್ಪಿ ಕಚೇರಿಯಲ್ಲಿದ್ದ ಸ್ವಾಮೀಜಿಯನ್ನು ಮಠಕ್ಕೆ ಕರೆತಂದು ಸ್ಥಳ ಮಹಜರು ನಡೆಸಲಾಗಿದೆ ಮುರುಗಾ ಮಠದ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮಠಕ್ಕೆ ಯಾರೂ ಕೂಡ ಬರದಂತೆ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ.