alex Certify ಮುರುಗಾ ಶರಣರು ಈಗ ಕೈದಿ ನಂಬರ್ 2261 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುರುಗಾ ಶರಣರು ಈಗ ಕೈದಿ ನಂಬರ್ 2261

ಚಿತ್ರದುರ್ಗ: ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಶಿವಮೂರ್ತಿ ಮುರುಘಾ ಶರಣರಿಗೆ ಚಿತ್ರದುರ್ಗ ಜೈಲಿನ ವಿಚಾರಣಾ ಕೈದಿ ಸಂಖ್ಯೆ 2261 ನೀಡಲಾಗಿದೆ.

ಗುರುವಾರ ರಾತ್ರಿ ಶ್ರೀಗಳನ್ನು ಬಂಧಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿದ್ದು, ಜೈಲಿನಲ್ಲಿ ರಾತ್ರಿಯಿಡಿ ವಿಚಾರಣಾ ದಿನ ಕೈದಿಯಾಗಿ ಕಾಲ ಕಳೆದ ಅವರು ಎದೆನೋವಿನ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಪೊಲೀಸ್ ಕಸ್ಟಡಿಗೆ ನೀಡಿದ್ದು, ವಿಚಾರಣೆ ಮುಂದುವರಿಸಲಾಗಿದೆ. ಶಿವಮೂರ್ತಿ ಮುರುಘಾ ಶರಣರಿಗೆ ಜೈಲಿನಲ್ಲಿ ವಿಚಾರಣಾಧೀನ ಕೈದಿ ಸಂಖ್ಯೆ 2261 ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...