alex Certify BIG NEWS: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್; ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ಗೆ ಜಾಮೀನು ಮಂಜೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್; ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ಗೆ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ಗೆ ಜಾಮೀನು ಮಂಜೂರಾಗಿದೆ.

ಲೇಡಿ ವಾರ್ಡನ್ ರಶ್ಮಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ನ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೊಪ ಕೇಳಿಬಂದಿದ್ದು. ಪ್ರಕರಣದ ಎರಡನೇ ಆರೋಪಿ ವಾರ್ಡನ್ ರಶ್ಮಿ ವಿರುದ್ಧ ಮುರುಘಾ ಶ್ರೀಗಳ ಬಳಿ ಬಾಲಕಿಯರನ್ನು ಕರೆದೊಯ್ಯುತ್ತಿದ್ದ ಬಗ್ಗೆ ಚಾರ್ಜ್ ಶೀಟ್ ನಲ್ಲಿ ಆರೋಪಿಸಲಾಗಿತ್ತು. ಇದೀಗ ವಾರ್ಡನ್ ರಶ್ಮಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...