alex Certify BIG NEWS: ಮೈಸೂರು ದಸರಾ 2023: ಇಂದಿನಿಂದ ದಸರಾ ಯುವ ಸಂಭ್ರಮ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈಸೂರು ದಸರಾ 2023: ಇಂದಿನಿಂದ ದಸರಾ ಯುವ ಸಂಭ್ರಮ ಆರಂಭ

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಉತ್ಸವಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಇಂದಿನಿಂದ ದಸರಾ ಯುವ ಸಂಭ್ರಮ ಕಾರ್ಯಕ್ರಮ ಪ್ರಾರಂಭವಾಗಿದೆ.

ಇಂದು ಸಂಜೆ 5 ಗಂಟೆಗೆ ಮಾನಸ ಗಂಗೋತ್ರಿ ಬಯಲು ರಂಗಮಂದಿರದಲ್ಲಿ ಯುವ ಸಂಭ್ರಮ ಉದ್ಘಾಟನೆ ನಡೆಯಲಿದೆ. ಅಕ್ಟೋಬರ್ 6ರಿಂದ ಅಕ್ಟೋಬರ್ 16ರವರೆಗೆ ಯುವ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ, ನಟರಾದ ವಸಿಷ್ಠ ಸಿಂಹ, ಹರಿಪ್ರಿಯಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇಂದಿನಿಂದ ಪ್ರತಿದಿನ ಸಂಜೆ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...