alex Certify BIG NEWS: ಸ್ಯಾಂಟ್ರೋ ರವಿ ಆಪ್ತ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ಯಾಂಟ್ರೋ ರವಿ ಆಪ್ತ ಪೊಲೀಸ್ ವಶಕ್ಕೆ

ಮೈಸೂರು: ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಸ್ಯಾಂಟ್ರೋ ರವಿ ಆಪ್ತನನ್ನು ಬಂಧಿಸಿದ್ದಾರೆ.

ಮಹಿಳೆಗೆ ಮತ್ತು ಬರಿಸುವ ಔಷಧ ಬೆರೆಸಿದ ಆರೋಪದ ಮೇಲೆ ತನಿಖೆ ನಡೆಸುತ್ತಿರುವ ವಿಶೇಷ ಪೊಲೀಸರ ತಂಡ ರವಿ ಆಪ್ತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.

ಇನ್ನೊಂದೆಡೆ ಸ್ಯಾಂಟ್ರೋ ರವಿಗೆ ಮಹಿಳೆಯ ಜತೆ ವಿವಾಹ ಮಾಡಿಸಿದ್ದ ಪುರೋಹಿತನನ್ನು ಕೂಡ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮತ್ತೊಂದೆಡೆ ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣಗಳು ದಾಖಲಾಗುತ್ತಿದ್ದಂತೆ ಆತ ನಾಪತ್ತೆಯಾಗಿದ್ದು, ಕಳೆದ 6 ದಿನಗಳಿಂದ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...