alex Certify BREAKING NEWS: ಮೈಸೂರು RTO ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮೈಸೂರು RTO ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

ಮೈಸೂರು: ಮೈಸೂರು ಆರ್ ಟಿಓ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಆರ್ ಟಿಓ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ, ಲಂಚ ಪಡೆದ ಆರೋಪದಲ್ಲಿ ಆರ್ ಟಿಓ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...