alex Certify ಮೈಸೂರು ದಸರಾ: ಕೆ.ಆರ್. ಸರ್ಕಲ್ ನಲ್ಲಿ ಸಂಚಾರ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರು ದಸರಾ: ಕೆ.ಆರ್. ಸರ್ಕಲ್ ನಲ್ಲಿ ಸಂಚಾರ ನಿಷೇಧ

ಮೈಸೂರು: ವಿಶ್ವ ವಿಖ್ಯಾತ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣೆ ಆರಂಭವಾಗಿದೆ. ಸಂಜೆ 4:40ರಿಂದ 5 ಗಂಟೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿ ಮೆರವಣಿಗೆ ಆರಂಭವಾಗಲಿದೆ.

ಜಂಬೂ ಸವಾರಿ ವೀಕ್ಷಿಸಲು ಲಕ್ಷಾಂತರ ಜನರು ಅರಮನೆ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ಮೈಸೂರಿನಾದ್ಯಂತ ಭದ್ರತೆಗಾಗಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜಂಬೂ ಸವಾರಿ ಸಾಗುವ ಮಾರ್ಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಜಂಬೂ ಸವಾರಿ ಹಿನ್ನೆಲೆಯಲ್ಲಿ ಮೈಸೂರಿನ ಕೆ.ಆರ್.ಸರ್ಕಲ್ ನಲ್ಲಿ ಜನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಅರಮನೆಯಿಂದ ಕೆ.ಆರ್.ಸರ್ಕಲ್ ಮೂಲಕವಾಗಿ ಜಂಬೂ ಸವಾರಿ ಮೆರವಣಿಗೆಸಾಗಲಿದೆ. ಈ ಹಿನ್ನೆಲೆಯಲ್ಲಿ ಜನರು ರಸ್ತೆಯ ಇಕ್ಕೆಲೆಗಳಲ್ಲಿ ಜಮಾವಣೆಗೊಂಡಿದ್ದಾರೆ. ಕೆ.ಆರ್.ಸರ್ಕಲ್ ನಲ್ಲಿ ಜನರ ಓಡಾಟ ಸಂಪೂರ್ಣ ನಿರಬಂಧಿಸಲಾಗಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...