alex Certify ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮೈಸೂರು ಸಮೀಪದ ಉದ್ಬೂರು ಗೇಟ್ ಬಳಿ ನಡೆದಿದೆ.

ಮೈಸೂರು –ಹೆಚ್.ಡಿ. ಕೋಟೆ ರಸ್ತೆಯ ಉದ್ಬೂರು ಗೇಟ್ ಬಳಿ ಗಟ್ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಂದನ್ ಮತ್ತು ಶಿವಕುಮಾರ್ ಮೃತಪಟ್ಟಿದ್ದಾರೆನ್ನಲಾಗಿದೆ. ಮೈಸೂರಿನ ಜಯಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...