alex Certify BREAKING: ಬೈಕ್ –ಬೊಲೆರೋ ಡಿಕ್ಕಿ: ಅಪಘಾತದಲ್ಲಿ ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೈಕ್ –ಬೊಲೆರೋ ಡಿಕ್ಕಿ: ಅಪಘಾತದಲ್ಲಿ ಇಬ್ಬರ ಸಾವು

ಮೈಸೂರು: ಬೈಕ್ -ಬೊಲೆರೋ ವಾಹನ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅರಸು ಕಲ್ಲಹಳ್ಳಿ ಸಮೀಪ ಅಪಘಾತ ಸಂಭವಿಸಿದೆ.

ಅತ್ತಿಗುಪ್ಪೆ ಗ್ರಾಮದ ಕರಿಯಪ್ಪ(40), ನಾಗರಾಜ(57) ಮೃತಪಟ್ಟವರು ಎಂದು ಹೇಳಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...