alex Certify ಭೀಕರ ಅಪಘಾತ: KSRTC, ಆಟೋ ಮುಖಾಮುಖಿ ಡಿಕ್ಕಿ; ಮದುಮಗ ಸೇರಿ ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಅಪಘಾತ: KSRTC, ಆಟೋ ಮುಖಾಮುಖಿ ಡಿಕ್ಕಿ; ಮದುಮಗ ಸೇರಿ ಮೂವರ ಸಾವು

ಮೈಸೂರು: ಕೆಎಸ್ಆರ್ಟಿಸಿ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು –ಟಿ. ನರಸಿಪುರ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಇಮ್ರಾನ್(30), ಯಾಸ್ಮಿನ್(28), ಅಪ್ನಾನ್(2) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಕ್ಟೋಬರ್ 24 ರಂದು ಇಮ್ರಾನ್ ಮದುವೆ ನಿಗದಿಯಾಗಿದ್ದು, ಕುಟುಂಬದವರೆಲ್ಲ ಬಟ್ಟೆ ಖರೀದಿಗೆ ಮೈಸೂರಿಗೆ ತೆರಳುತ್ತಿದ್ದರು. ಮರಕೋಡು ಸಮೀಪ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ವರುಣಾ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...