alex Certify ಕೆಲಸ ಮುಗಿಸಿ ಜಮೀನಿನಿಂದ ಮನೆಗೆ ಬರುವಾಗಲೇ ದುರಂತ: ಅಪಘಾತದಲ್ಲಿ ತಂದೆ, ಮಗ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸ ಮುಗಿಸಿ ಜಮೀನಿನಿಂದ ಮನೆಗೆ ಬರುವಾಗಲೇ ದುರಂತ: ಅಪಘಾತದಲ್ಲಿ ತಂದೆ, ಮಗ ಸಾವು

ಮೈಸೂರು: ಕ್ಯಾಂಟರ್ ವಾಹನ, ಟಿವಿಎಸ್ ಎಕ್ಸೆಲ್ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಸಮೀಪ ನಡೆದಿದೆ.

ಟಿವಿಎಸ್ ಎಕ್ಸೆಲ್ ನಲ್ಲಿದ್ದ ತಂದೆ, ಮಗ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ನಂಜನಗೂಡು ತಾಲೂಕಿನ ಕಟ್ಟೆಹುಂಡಿ ಸಮೀಪ ಅಪಘಾತ ಸಂಭವಿಸಿದೆ. ತಂದೆ ನಾಗರಾಜ್(45), ಮಗ ಕಾರ್ತಿಕ್(15) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಬರುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...