alex Certify BREAKING: ದ್ವಿಚಕ್ರ ವಾಹನಕ್ಕೆ ಕಾರ್ ಡಿಕ್ಕಿಯಾಗಿ ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದ್ವಿಚಕ್ರ ವಾಹನಕ್ಕೆ ಕಾರ್ ಡಿಕ್ಕಿಯಾಗಿ ಮೂವರ ದುರ್ಮರಣ

ಮೈಸೂರು: ದ್ವಿಚಕ್ರ ವಾಹನಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು -ಬೆಂಗಳೂರು ರಸ್ತೆಯ ರಿಂಗ್ ರಸ್ತೆ ಸಮೀಪ ನಡೆದಿದೆ.

ರಮೇಶ್(40), ಉಷಾ(36), ಮೋನಿಷಾ(5) ಮೃತಪಟ್ಟವರು ಎಂದು ಹೇಳಲಾಗಿದೆ. ಮೂರು ವರ್ಷದ ಸಿದ್ಧಾರ್ಥ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಮೈಸೂರಿನ ಟಿ.ಕೆ. ಬಡಾವಣೆ ನಿವಾಸಿಗಳು ಎನ್ನಲಾಗಿದ್ದು, ಮೈಸೂರಿನ ಎನ್.ಆರ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...